ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ: ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಜುಲೈ 8ರಂದೂ ರಜೆ ಘೋಷಣೆ
ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಜುಲೈ 8, 2026
Read More